25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

ಕುವೆಟ್ಟು: ಸ. ಉ. ಪ್ರಾ. ಶಾಲೆ ಕುವೆಟ್ಟು ಇಲ್ಲಿಯ ಮುಖ್ಯ ಶಿಕ್ಷಕ ಭಾಸ್ಕರ ಇವರಿಗೆ ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ ಕನ್ನಡ ಶಾಲೆ ಉಳಿಸಿ 2025 ಟಾಪ್ & ಟಾಪ್ ಚಾರಿಟೇಬಲ್ ಟ್ರಸ್ಟ್ ಕುಡ್ತಮುಗೇರು ಸಹಯೋಗದಲ್ಲಿ ಸಾಲೆತ್ತೂರು ಜಂಕ್ಷನ್ ನಲ್ಲಿ ನಡೆದ ಸಮಾರಂಭದಲ್ಲಿ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು.

Related posts

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!