25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

ಧರ್ಮಸ್ಥಳ : ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆಯನ್ನು ಡಿ ಎಂ ಸಿ ವಿಭಾಗದ ಮುಖ್ಯ ಇಂಜಿನಿಯರ್ ಯಶೋಧರ ನೆರವೇರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಡಿ. ಎಂ ಸಿ ಯ ನಿಖಿಲ್ , ಮುಖ್ಯ ಶಿಕ್ಷಕರಾದ ಕಮಲ್ ತೇಜು ರಜಪೂತ್ , ಶಿಕ್ಷಕ ವೃಂದದವರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನುಶಿಕ್ಷಕರಾದ ಜೋಸೆಫ್ ನಿರ್ವಹಿಸಿದರು.

Related posts

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya
error: Content is protected !!