ಗ್ರಾಮಾಂತರ ಸುದ್ದಿನಿಧನವರದಿ

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

ಬೆಳ್ತಂಗಡಿ: ನಡ ಗ್ರಾಮದ ಮೂಡಬೆಟ್ಟು ನಿವಾಸಿ ನಿವೃತ್ತ ಶಿಕ್ಷಕರಾದ ವೆಂಕಪ್ಪ ಗೌಡ (80ವ) ಅಲ್ಪಕಾಲದ ಅಸೌಖ್ಯದಿಂದ ಡಿ.2ರಂದು ನಿಧನರಾದರು.

ಮೃತರು ಪತ್ನಿ ಹಾಗೂ ಎರಡು ಗಂಡು ಮಕ್ಕಳಾದ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ, ಸಿಟಿ ಎಲೆಕ್ಟ್ರಾನಿಕ್ಸ್ ಮಾಲಕ ಪ್ರದೀಪ ಗೌಡ,ಓರ್ವ ಪುತ್ರಿ ವಾಣಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಇವರ ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ 10 ಗಂಟೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya
error: Content is protected !!