September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ‌ಗುರುವಾಯನಕೆರೆ ಇದರ ಸಹಯೋಗದಲ್ಲಿ ರಾಜ್ಯ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ದಾಸನಪುರದಲ್ಲಿ ಹನುಮೋತ್ಸವದ ಪ್ರಯುಕ್ತ ನಡೆಯುವ ಬೆಳ್ತಂಗಡಿ ಭಜನಾ ತರಬೇತುದಾರರ ಅಧ್ಯಕ್ಷ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂದೇಶ್ ಮದ್ದಡ್ಕ ಇವರ ವಿದ್ಯಾರ್ಥಿಗಳಿಂದ ವಿಶೇಷ ಭಜನಾ ಕಾರ್ಯಕ್ರಮ ದಾಸನಪುರ ಬೆಂಗಳೂರಿನಲ್ಲಿ ‌ನಡೆಯಿತು.

ಭಜನಾ ಕಾರ್ಯಕ್ರಮದಲ್ಲಿ ಪಂಚಶ್ರೀ ಭಜನಾ ಮಂಡಳಿ ನಾಲ್ಕೂರು , ಅರುಣೋದಯ ಭಜನಾ ಮಂಡಳಿ ಬಡೆಗೊಟ್ಟು,ಶ್ರೀ ಮಹಾದೇವ ದೇವೇಶ್ವರ ಭಜನಾ ಮಂಡಳಿ ಕಜೆಕಾರು ಹಾಗೂ ಶ್ರೀ ಕ್ರಷ್ಣ ಭಜನಾ ಮಂಡಳಿ ಕರಾಯ‌ , ಶ್ರೀ ಗೋಪಾಲಕ್ರಷ್ಣ ಭಜನಾ ಮಂಡಳಿ ಸೂಳಬೆಟ್ಟು ಹಾಗೂ ಕುಣಿತ ಭಜನಾ ತರಬೇತುದಾರರು ಭಾಗವಹಿಸಿರುತ್ತಾರೆ.

Related posts

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya
error: Content is protected !!