September 6, 2026
ಗ್ರಾಮಾಂತರ ಸುದ್ದಿವರದಿ

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಇದರ ವತಿಯಿಂದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮವು ನ.30ರಂದು ಸಂಘದ ಆವರಣದಲ್ಲಿ ಜರುಗಿತು.

ಸಂಘದ ಹಿರಿಯ ಸದಸ್ಯರಾದ ಕೃಷ್ಣಾನಂದ ರಾವ್, ದಿನೇಶ್ ಆಚಾರ್ಯ, ಶ್ರೀಮತಿ ರಂಜಿನಿ ಹಾಗೂ ಲಕ್ಷ್ಮಣ್ ನಾಯಕ್ ಇವರಿಗೆ ಇವರ ವೈಯುಕ್ತಿಕ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಧರ ಜಿ ಭಿಡೆ ಹಾಗೂ ಊರಿನ ಹಿರಿಯರಾದ ಬಾಬು ಪೂಜಾರಿ ಮತ್ತು ನಾರಾಯಣ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಂಚಾಲಕರಾದ ನಾಮದೇವರಾವ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶಶಿಧರ ತೋಸರ್ ಸ್ವಾಗತಿಸಿದರು.

Related posts

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!