ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಡಿ.2ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲರು ಗೌರವಿಸಿದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್, ಧರ್ಣಪ್ಪ ಪೂಜಾರಿ ಹಾಗೂ ಇತರರು , ಜೊತೆಗೆ ಅವರ ಹೆತ್ತವರು ಉಪಸ್ಥಿತರಿದ್ದರು.











