September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya
error: Content is protected !!