25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

ಮಡಂತ್ಯಾರು: ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ. 29 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ10ನೇ ತರಗತಿಯ ವಿದ್ಯಾರ್ಥಿನಿಯರಾದ ಅದ್ವಿತ ಶೆಟ್ಟಿ ಮತ್ತು ಅಲೀನಾ ಅನಿಶ್ ರವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ 7 ನೇ ತರಗತಿಯ ವಿದ್ಯಾರ್ಥಿನಿಯಾದ ಆರಾಧ್ಯ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿ ಕಡಿರುದ್ಯಾವರ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!