24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯು ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ನಿಗಮ್ ಜೈನ್ 18 ವರ್ಷ ವಯೋಮಾನದ 52 ಕೆಜಿ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜನವರಿ 4 ರಿಂದ 7ರವರೆಗೆ ಹೈದರಾಬಾದ್ ನಗಚ್ ಬಹುಲಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಇವರು ಮೊಹಮ್ಮದ್ ನದೀಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya
error: Content is protected !!