37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಶತಮಾನದ ಹಿಂದೆ ಕೇರಳದ ವರ್ಕುಲದಲ್ಲಿ ನಡೆದ ಗುರು ಗಾಂಧಿ ಸಂವಾದ ಕಾರ್ಯಕ್ರಮದ ಸವಿನೆನಪಿಗಾಗಿ ಡಿ.3 ರಂದು ಮಂಗಳೂರಿನ ವಿಶ್ವವಿದ್ಯಾ ನಿಲಯದ ಆವರಣದಲ್ಲಿ ನಡೆಯುವ ಬೃಹತ್ ಸಮಾವೇಶ ಮತ್ತು ಡಿ.7 ರಂದು ಬೆಳ್ತಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಅಂಗವಾಗಿ ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಭೆ ರೆಂಕೆದ ಗುತ್ತು ಭಾಸ್ಕರ ರವರ ನಿವಾಸದಲ್ಲಿ ನಡೆಯಿತು.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮೇಲಿನ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸುಂದರ ಪೂಜಾರಿ, ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ಕಮಲಾಕ್ಷ ಪೂಜಾರಿ, ಗಂಗಾಧರ್, ಭಾಸ್ಕರ್ ಪೂಜಾರಿ, ಪವನ್ ಬಂಗೇರ, ಚೇತನ್ , ಶ್ರೀಮತಿ ಗೀತಾ, ಪ್ರೇಮಾ, ಪೂರ್ಣಿಮಾ, ಹಾಗೂ ಇತರ ಗಣ್ಯರು ಹಾಜರಿದ್ದರು. ಕರುಣಾಕರ್ ಪೂಜಾರಿ ಸ್ವಾಗತಿಸಿ, ಸಚಿನ್ ಸಾಲಿಯಾನ್ ವಂದಿಸಿದರು.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya
error: Content is protected !!