September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಡಿ.2ರಂದು  ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲರು ಗೌರವಿಸಿದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್, ಧರ್ಣಪ್ಪ ಪೂಜಾರಿ ಹಾಗೂ ಇತರರು , ಜೊತೆಗೆ ಅವರ ಹೆತ್ತವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಉಜಿರೆ ಅಭ್ಯಾಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya
error: Content is protected !!