September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಶಿಕ್ಷಣ ಸಂಸ್ಥೆ

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆ ಪ್ರಾಯೋಜಕತ್ವದಲ್ಲಿ ಇಂದು( ಡಿ.2) ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮ ಯಕ್ಷಗಾನ ಬಯಲಾಟವು ಅರಮಲೆಬೆಟ್ಟ ಕ್ಯಾಂಪಸ್ ಆವರಣದಲ್ಲಿ ಸಂಜೆ 6 ಗಂಟೆಯಿಂದ ನಡೆಯಲಿದೆ.

ಇಂದು ಬೆಳಿಗ್ಗೆ ಶ್ರೀ ದೇವಿ ಮಹಾತ್ಮೆ ಬಯಲಾಟದ ಪ್ರಯುಕ್ತ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ಚೌಕಿ ಪೂಜೆ ನೆರವೇರಿದ್ದು, ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಅವರ ತಂದೆ ಸತೀಶ್ ಕುಮಾರ್, ತಾಯಿ ಶುಭಲತಾ ಸತೀಶ್, ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲರಾದ ನವೀನ್ ಕುಮಾರ್ ಮರಿಕೆ, ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ, ಪ್ರದೀಪ್ ಶೆಟ್ಟಿ, ಆನಂದ್ ಶೆಟ್ಟಿ, ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya
error: Content is protected !!