27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ. 06 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ಬಾರ್ಯ
ಪೂರ್ವಾಹ್ನ – 11.00 – ಗ್ರಾಮ ಪಂಚಾಯತ್ ತೆಕ್ಕಾರು
ಅಪರಾಹ್ನ – 2.00 – ಗ್ರಾಮ ಪಂಚಾಯತ್ ಇಳಂತಿಲ
ಸಂಜೆ – 4.00 – ಗ್ರಾಮ ಪಂಚಾಯತ್ ಬಂದಾರು

Related posts

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya
error: Content is protected !!