27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಸ.ಉ.ಪ್ರಾ.ಶಾಲೆಗೆ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಕಪಾಟು ಮತ್ತು ಟೇಬಲ್ ಕೊಡುಗೆ

ಬಳಂಜ ಸ.ಉ.ಪ್ರಾ.ಶಾಲೆ ಇದರ ಅಮೃತ ಮಹೋತ್ಸವದ ಅಂಗವಾಗಿ ಜ್ಯೋತಿ ಮಹಿಳಾ ಮಂಡಲದ ವತಿಯಿಂದ ಶಾಲೆಗೆ ಅಗತ್ಯವಿರುವ ಕಪಾಟು ಮತ್ತು ಟೇಬಲ್ ಅನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಅಮೃತ ಮಹೋತ್ಸವದ ಅಧ್ಯಕ್ಷರು ,ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!