September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ ಇದರ ಉದ್ಘಾಟನೆಯನ್ನು ಡಿವೈಎಸ್ಪಿ ರೋಹಿಣಿ ಅವರು ದೀಪ ಪ್ರಜ್ವಲಿಸುವುದರ ಮೂಲಕ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೋ,ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಮೊಬೈಲ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ಶೆಣೈ, ಕಲ್ಲಾರಿ ಕಮ್ಯೂನಿಕೇಶನ್ಸ್ ಮಾಲಕ ಜಗದೀಶ್ ಆಚಾರ್ಯ, ಸುದ್ದಿ ಬಿಡುಗಡೆ ವ್ಯವಸ್ಥಾಪಕ ಮಂಜುನಾಥ ರೈ, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪತ್ರಕರ್ತ ಹೆರಾಲ್ಡ್ ಪಿಂಟೋ, ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ಅಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಹರ್ಷದ್ ಇಮೇಜ್, ಜಿಲ್ಲಾ ಕಾರ್ಯದರ್ಶಿ ಅರಿಹಂತ್ ಜೈನ್, ಜಿಲ್ಲಾ ನಿರ್ದೆಶಕರಾದ ಉಮೇಶ್ ಬೆಳ್ತಂಗಡಿ ಹಾಗೂ ರಿಯಾಝ್ ಮಂಗಳೂರು ಉಪಸ್ಥಿತರಿದ್ದರು.

ನಿರೂಪಣೆಯನ್ನು ಪ್ರೇಮ್ ರಾಜ್ ಸ್ವಿಕ್ವೇರ ಹಾಗೂ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನ ಮೀಡಿಯಾ ಸಂಯೋಕ ಅಝರ್ ನಾವೂರು ಮಾಡಿದರು.

Related posts

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya
error: Content is protected !!