March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

ಚಾರ್ಮಾಡಿ: ಅಂಗಡಿಯಿಂದ ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಡಿ.೩ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.

ಚಾರ್ಮಾಡಿ ಗ್ರಾಮ ಪಂಚಾಯತದ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಎಂಬವರ ಪುತ್ರ ಮೂರು ವರ್ಷ ಪ್ರಾಯದ ಮಹಮ್ಮದ್ ಹಝೀರಿನ್ ಈ ದುರ್ಘಟನೆಯಲ್ಲಿ ಮೃತ ಪಟ್ಟ ನತದೃಷ್ಟ ಬಾಲಕನಾಗಿದ್ದಾನೆ. ಬಾಲಕ ಮಹಮ್ಮದ್ ಹಝೀರಿನ್ ತಮ್ಮ ಮನೆಯ ಸಮೀಪ ರಸ್ತೆಯ ಆ ಕಡೆ ಇದ್ದ ಅಂಗಡಿಗೆ ತಿಂಡಿ ತರಲೆಂದು ಹೋಗಿ, ತಿಂಡಿ ತೆಗೆದುಕೊಂಡು ರಸ್ತೆ ದಾಟುತ್ತಿರುವ ಸಮಯ ಈ ಘಟನೆ ನಡೆದಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya
error: Content is protected !!