37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಶ್ರೀ ರಾಮ ವಿದ್ಯಾ ಸಂಸ್ಥೆ ಕಲ್ಲಡ್ಕದಲ್ಲಿ ನಡೆದ “ಅಟಲ್ ಟಿಂಕರ್ ಫೆಸ್ಟ್ 2025” ಅಂಗವಾಗಿ ಅಂತರ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಅರ್ವಿನ್ ಎ ಶೆಟ್ಟಿ, ಮೆಲ್ರಿಕ್ ಡಿಯೋನ್ ಕ್ರಾಸ್ತ, ನಿನಾದ್

ಅನಂತ್ ದ್ವಿತೀಯ ಸ್ಥಾನ, ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಶಯನ್ ಆರ್ ಜಿ, ಸಿದ್ಧಾಂತ್ ಜೈನ್ ದ್ವಿತೀಯ ಸ್ಥಾನ, ಗಣಿತ ಪಝಲ್ ಸ್ಪರ್ಧೆಯಲ್ಲಿ ಪೃಥ್ವಿ ಎಸ್ ಶೆಟ್ಟಿ ಹಾಗೂ ಶ್ರೇಯ ಕೆ ಗೌಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya
error: Content is protected !!