37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

ಬೆಳ್ತಂಗಡಿ: ಚಂಡಮಾರುತದ ಪ್ರಭಾವದಿಂದಾಗಿ ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ತೆಕ್ಕಾರು ಗ್ರಾಮದ ಬಾಜಾರು ಮನೆಯೊಂದಕ್ಕೆ ಸಿಡಿಲು ಬಡಿದ ಘಟನೆ ಇಂದು ಸಂಜೆ ನಡೆದಿರುತ್ತದೆ.

ತೆಕ್ಕಾರು ಗ್ರಾಮದ ಬಾಜಾರು ಕಕ್ಕಿಜಮ್ಮ, ಇಸುಬು ರವರ ಮನೆಯಾಗಿದ್ದು, ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ, ಬಾಗಿಲು, ಟೈಲ್ಸ್, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಮನೆಯೊಳಗೆ ಇದ್ದ ವಸ್ತುಗಳಿಗೆಸಂಪೂರ್ಣ ಹಾನಿಯಾಗಿದ್ದು ಸುಮಾರು ರೂ.2 ಲಕ್ಷ ನಷ್ಟ ಆಗಿರುತ್ತದೆ ಎಂದು ಮನೆಯವರು ತಿಳಿಸಿರುತ್ತಾರೆ.

Related posts

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya
error: Content is protected !!