September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ಮಳೆ ಸುರಿಯಿತು. ಈ ಸಂದರ್ಭ ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿದು ಮರದ ತೊಗಟೆ ಎದ್ದು ಬಂದಿದೆ.

ಸಿಡಿಲಿನ ಆರ್ಭಟ ಎಷ್ಟೂ ಇದೆಯೆಂದರೆ ಈ ಮರವನ್ನು ನೋಡುವಾಗ ತಿಳಿಯುತ್ತದೆ. ಸಿಡಿಲಿನ ರಭಸಕ್ಕೆ ಮರ ನೂಚ್ಚು ನೂರಾಗಿದೆ.

Related posts

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya
error: Content is protected !!