ಗ್ರಾಮಾಂತರ ಸುದ್ದಿ

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಗುಡುಗು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ಮಳೆ ಸುರಿಯಿತು.ಈ ಸಂದರ್ಭ ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿದು ಮರದ ತೊಗಟೆ ಎದ್ದು ಬಂದಿದೆ.

ಸಿಡಿಲಿನ ಆರ್ಭಟ ಎಷ್ಟೂ ಇದೆಯೆಂದರೆ ಈ ಮರವನ್ನು ನೋಡುವಾಗ ತಿಳಿಯುತ್ತದೆ. ಸಿಡಿಲಿನ ರಭಸಕ್ಕೆ ಮರ ನೂಚ್ಚು ನೂರಾಗಿದೆ.

Related posts

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya
error: Content is protected !!