25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಸಂಕೀರ್ಣದ ಭವನದಲ್ಲಿ ಡಿ.5 ರಿಂದ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ನಡೆಯಲಿದೆ.


ಜವಳಿ ಉದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬೆಳ್ತಂಗಡಿ ಭಾಗದ ಜನತೆಗೆ ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರಿಟೇಲ್ ಗ್ರಾಹಕರಿಗೆ ಶೇ.80 ವರೆಗೂ ರಿಯಾಯಿತಿ ದರದಲ್ಲಿ ಮಾರಾಟ ನಡೆಯಲಿದೆ. ಇದೀಗ ತನ್ನ ಗ್ರಾಹಕರಿಗೆ ವಿಶೇಷ ರಿಯಾಯಿತಿ ದರದಲ್ಲಿ ಜವಳಿ ಖರೀದಿಸಲು ಸದಾವಕಾಶವನ್ನು ಕಲ್ಪಿಸಿಕೊಡಲಾಗಿದೆ. ರೂ.550 ರಿಂದ 950 ರೂ. ವರೆಗೆ ಮಾರಾಟವಾಗುವ ಬ್ರಾಂಡೆಡ್ ಬಟ್ಟೆಗಳು ಕೇವಲ ರೂ. 150 ರಿಂದ 400ಕ್ಕೆ ಮಾತ್ರ ಇಲ್ಲಿ ದೊರೆಯುತ್ತದೆ.

ವಿವಿಧ ಸಂಗ್ರಹ: ಗ್ರಾಹಕರ ಅನುಕೂಲಕ್ಕಾಗಿ ಕೆಲವೇ ದಿನಗಳ ಕಾಲ ಮಾರಾಟ ಆಯೋಜಿಸಿದ್ದು ತರ ತರಹದ ಬೃಹತ್ ಮಾರಾಟ ಬೆಳ್ತಂಗಡಿ ನಗರದಲ್ಲಿ ಆರಂಭವಾಗಿದೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.ಡಿಸ್ಕೌಂಟ್ ಸೇಲ್ ವಿಶೇಷ ರಿಯಾಯಿತಿ ದರದಲ್ಲಿ ಇರಲಿದ್ದು, ಸಾಂಪ್ರದಾಯಿಕ, ಆಧುನಿಕ ಶೈಲಿಯ ಉಡುಪುಗಳು ಲಭ್ಯವಿದ್ದು, ಎಲ್ಲಾ ವಯಸ್ಸಿನವರಿಗೆ ಒಪ್ಪುವ ಸಂಗ್ರಹವಿದೆ.

ಇಪ್ಪತ್ತಕ್ಕೂ ಅಧಿಕ ರಾಜ್ಯಗಳ ವೈವಿಧ್ಯಮಯ ಜವಳಿಯ ಸಂಗ್ರಹವಿದ್ದು, ಫ್ಯಾನ್ಸಿ ಡಿಸೈನರ್ ಸೀರೆಗಳು ಈ ಮೇಳದಲ್ಲಿ ಲಭ್ಯವಿದೆ. ಮಹಿಳೆಯರ ಕುರ್ತಿಸ್, ಬ್ರೆöÊಡಲ್ ಲೆಹೆಂಗಾ, ಚೂಡಿದಾರ್, ಗೌನ್ಸ್, ಡ್ರೆಸ್ ಮೆಟಿರಿಯಲ್, ಪುರುಷರ ಶರ್ಟ್, ಟೀಶರ್ಟ್, ಜೀನ್ಸ್ ಪ್ಯಾಂಟ್, ಮಕ್ಕಳ ವೆಸ್ಟರ್ನ್ಸ್ ಡ್ರೆಸ್, ಚೂಡಿದಾರ್, ಗೌನ್ಸ್, ಹ್ಯಾಂಡ್ ಲೂಮ್ಸ್, ಇನ್ನಿತರೆ ಬಟ್ಟೆಗಳ ವಿಫುಲ ಸಂಗ್ರಹ. ಅಲ್ಲದೆ ಮಹಿಳೆಯರ ಮತ್ತು ಪುರುಷರ ವಿವಿಧ ಮಾದರಿಯ ಪಾದರಕ್ಷೆಗಳು ರಿಯಾಯಿತಿ ದರದಲ್ಲಿ ಲಭ್ಯ ಎಂದು ಮಾಲಕರು ತಿಳಿಸಿದ್ದಾರೆ.

Related posts

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya
error: Content is protected !!