September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕರಿಗೆ “ನಿನ್ನನ್ನು ನೀನು ತಿಳಿದುಕೋ” ಎಂಬ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಶ್ಯಾಮಿಲ ಇವರು ಪ್ರೌಢಾವಸ್ಥೆಯಲ್ಲಿ ತಿಳಿದಿರಬೇಕಾದ ಮಾನಸಿಕ, ಭಾವನಾತ್ಮಕ ಹಾಗೂ ದೈಹಿಕ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.

ಶಾಲಾ ಶೈಕ್ಷಣಿಕ ಸಂಯೋಜಕರಾದ ಶಿಕ್ಷಕಿ ಸುಮಾ ಶ್ರೀನಾಥ್ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿದರು.

Related posts

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya
error: Content is protected !!