22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ : ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1 ಮಧ್ಯಾಹ್ನ ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಉಜಿರೆ ಗ್ರಾಮದ ಪಕ್ಕಿಂಜೆ ನಿವಾಸಿ ಜಯ ಗೌಡ(40ವ) ಚಿಕಿತ್ಸೆ ಫಲಿಸದೆ ಡಿ.3 ರಂದು ಸಂಜೆ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya
error: Content is protected !!