September 6, 2026
ಅಪಘಾತಪೊಲೀಸ್ವರದಿ

ನಾರಾವಿ ಮಂಜುನಗರದಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ: ಸವಾರ ಭಾಸ್ಕರ ಆಚಾರ್ಯರಿಗೆ ಗಾಯ

ನಾರಾವಿ: ಡಿ.3 ರಂದು ನಾರಾವಿ ಗ್ರಾಮದ ಮಂಜುನಗರ ಎಂಬಲ್ಲಿ ಇನೋವಾ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಭಾಸ್ಕರ ಆಚಾರ್ಯ ರಸ್ತೆಗೆ ಬಿದ್ದು, ಗಾಯಗೊಂಡು ಮೂಡಬಿದ್ರೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಇನೋವಾ ಕಾರಿನ ಚಾಲಕ ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ನೇರ ರಸ್ತೆಯಲ್ಲಿ ದುಡುಕತನ ಹಾಗೂ ನಿರ್ಲಕ್ಷ್ಯತನದಿಂದ ತನ್ನ ಎದುರಿನಿಂದ ಹೋಗುತ್ತಿದ್ದ ಒಂದು ವಾಹನವನ್ನು ಓವರಟೇಕ್ ಮಾಡಲು ಒಮ್ಮೆಲೆ ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ನಾರಾವಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಭಾಸ್ಕರ್ ಆಚಾರ್ಯ ಬೈಕನೊಂದಿಗೆ ರಸ್ತೆಗೆ ಬಿದ್ದು ಗಾಯಗಳಾಗಿ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya
error: Content is protected !!