26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ ಕಾರ್ಯಕ್ರಮವು ಡಿ. 7 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಸೋಲೂರು ಮಠದ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ಆಶೀರ್ವಾದದಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಇತರರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿ ಮೇಳ ಡಿಸ್ಕೌಂಟ್ ಸೇಲ್ : ಗ್ರಾಹಕರಿಗೆ ಶೇ.50 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
error: Content is protected !!