September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಕನ್ಯಾಡಿ ಹರಿಹರ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕರಾದ ವಿಠಲ ಪೂಜಾರಿ ರವರು ಹಿಂದಿನ ಕಾಲದಲ್ಲಿ ಯಾವರೀತಿ ಬಡತನ ಇತ್ತು ಸಂಸ್ಕಾರ ಸಂಪ್ರದಾಯ ಆಚಾರ ವಿಚಾರಗಲಿತ್ತು ಈಗ ಅದೆಲ್ಲವೂ ಮರೆ ಮಾಚಿದೆ. ಜ್ಞಾನ ವಿಕಾಸ ಕೇಂದ್ರದಲ್ಲಿ ಜೀವನಕ್ಕೆ ಪೂರಕವಾದ ಹಲವಾರು ಮಾಹಿತಿಗಳನ್ನು ಪಡೆದು ಕುಟುಂಬಕ್ಕೆ ಬೆಳಕನ್ನು ನೀಡಲಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಒಕ್ಕೂಟ ಅಧ್ಯಕ್ಷ ರಾದೇಷ್ ರವರು ಒಕ್ಕೂಟದಲ್ಲಿ ಹೊಸ ಜ್ಞಾನ ವಿಕಾಸ ಕೇಂದ್ರಕ್ಕೆ ಅವಕಾಶ ದೊರೆತಿದ್ದು ಉತ್ತಮ ರೀತಿಯಲ್ಲಿ ಮುಂದುವರಿಸುವಂತೆ ತಿಳಿಸಿದರು. ಕಾರ್ಯಕ್ರಮಲ್ಲಿ ಯೋಜನಾಧಿಕಾರಿ ಯಶೋಧರ್, ಒಕ್ಕೂಟ ಪದಾಧಿಕಾರಿ ಹರಿಣಾಕ್ಷಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿ ಮೇಲ್ವಿಚಾರಕರಾದ ಯಶೋಧರ ಧನ್ಯವಾದವಿತ್ತರು

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya
error: Content is protected !!