March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂ.1.60 ಲಕ್ಷ ಮೌಲ್ಯದ ಸಿಲಿಕಾನ್ ಚೆಂಬರ್ ಮಂಜೂರಾತಿ ಆಗಿದ್ದು ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ನಿವೃತ್ತ ನಿರ್ದೇಶಕ ವಿಶ್ವನಾಥ ಶೆಟ್ಟಿ ರವರು ಸುಲ್ಕೇರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೊರಗಪ್ಪ ನಾಯ್ಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಶುಭಕರ ಪೂಜಾರಿ, ಸದಸ್ಯರಾದ ನಾರಾಯಣ ಪೂಜಾರಿ, ಪ್ರೇಮ, ರವಿ, ಪಂಚಾಯತ್ ಸಿಬ್ಬಂದಿಯಾದ ದಿನೇಶ, ಸುಪ್ರಿಯಾ, ಭಾಸ್ಕರ, ಗ್ರಾಮ ಸಮಿತಿ ಅಧ್ಯಕ್ಷ ರಾಮಶೆಟ್ಟಿ, ಜನಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಉಪಾಧ್ಯಕ್ಷ ಕೀರ್ತನ್ ಪೂಜಾರಿ, ವಿಪತ್ತು ಸಂಯೋಜಕ ದಿನೇಶ ಶೆಟ್ಟಿ, ವಲಯದ ಮೇಲ್ವಿಚಾರಕಿ ವಿಶಾಲ ಕೆ, ಸೇವಾಪ್ರತಿನಿಧಿ ಮಮತ ಶೆಟ್ಟಿ ಉಪಸ್ಥಿತರಿದ್ದರು.

Related posts

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
error: Content is protected !!