September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಉಜಿರೆ: ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.21 ರಂದು ಬೆಳ್ತಂಗಡಿ ಸ್ಥಳೀಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ ಶಾಲೆಯ ಕಬ್, ಬುಲ್ಬುಲ್ ವಿದ್ಯಾರ್ಥಿಗಳಿಗೆ ಶೇ.100 ಫಲಿತಾಂಶ ಲಭಿಸಿದೆ.

ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ ಅಭಿನಂದಿಸಿ ಪ್ರಮಾಣಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya
error: Content is protected !!