37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ ಮಹಿಳಾ ವೃಂದ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ ವೃಂದದ ಅಧ್ಯಕ್ಷೆ ಶ್ರೀಮತಿ ರಜನಿ ಎ , ಕಾರ್ಯದರ್ಶಿ ಶ್ರೀಮತಿ ಲಾವಣ್ಯ ಹೊಳ್ಳ , ಅಸ್ಕಿಯಾ ಆರಾ , ಅಧ್ಯಕ್ಷೆ – ಸ್ತವ್ಯ ಆರ್ ಶೆಟ್ಟಿ, ನಿರೂಪಕಿ ಗಣ್ಯಶ್ರೀ ಹಾಗೂ ರೇಷ್ಮಾ ಕೆ. ಎಸ್ ಮತ್ತು ಸೇವಂತಿ ಆರ್ ಉಪಸ್ಥಿತರಿದ್ದರು.

ಶ್ರೀಮತಿ ಸುಮತಿ ಪ್ರಮೋದ್ ಸ್ವಾಗತ ಮತ್ತು ಪ್ರಾಸ್ತವಿಕ ಭಾಷಣ ಮಾಡಿದರು. ರಶ್ಮಿಪಟವರ್ಧನ್ ಇತರ ಚಟುವಟಿಕೆಗಳ ನಿರೂಪಕಿಯಾಗಿಯೂ, ಶ್ರೀಮತಿ ಆಶಾ ಸತೀಶ ಆಟೋಟ ಸ್ಪರ್ಧೆಗಳನ್ನು ನಿರ್ವಹಿಸಿದರು. ವೃಂದದ ಅಧ್ಯಕ್ಷೆಯವರು ಮಕ್ಕಳಿಗೆ ಲಘುವಾಗಿ ಹಿತವಚನ ನೀಡಿದರು. ತೀರ್ಪುಗಾರರು ಮಕ್ಕಳಿಗೆ ಶಿಸ್ತಿನ ಕಾಳಜಿಯ ಬಗ್ಗೆ ಮಾತನಾಡಿದರು . ವೃಂದದ ಕಾರ್ಯದರ್ಶಿ ಧನ್ಯವಾದವಿತ್ತರು.

Related posts

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya
error: Content is protected !!