ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ಡಿ. 04 ರಂದು ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು
ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.