September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

ಮುಂಡಾಜೆ: ಸಿದ್ದಬೈಲು ಪರಾರಿ ಶಾಲೆಯ ವಿದ್ಯಾರ್ಥಿ ಕು.ಇಷ್ಠ ಇವರು ಎಸ್.ಡಿ.ಎಂ ಇಂಗ್ಲಿಷ್ ಮೀಡಿಯಂ ಶಾಲೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ,

ಇವರು ಮುಂಡಾಜೆಯ ಶ್ರೀಮತಿ ಶಾರದಾ ಮತ್ತು ಶ್ರೀ ಕೃಷ್ಣ ದಂಪತಿಯ ಪುತ್ರಿ. ನೀನಾದ ಕ್ಲಾಸಿಕಲ್ ಶ್ರೀದೇವಿ ಸಚಿನ್ ರವರ ಶಿಷ್ಯೆಯಾಗಿದ್ದಾರೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!