September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

ಬೆಳ್ತಂಗಡಿ: ಕೀರ್ತಿಶೇಷ ವಸಂತ ಬಂಗೇರ ಹಾಗೂ ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರ ಶಿಫಾರಸ್ಸಿನ ಮೇರೆಗೆ ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವೇಣೂರುನಲ್ಲಿ 0.14 ಎಕ್ರೆ ಜಾಗವನ್ನು ಮಂಜೂರು ಮಾಡಿದ ಸಲುವಾಗಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಗೌರವ ಸಲಹೆಗಾರ ರಮೇಶ್ ಪೂಜಾರಿ, ಬೆಳ್ತಂಗಡಿ ಗು.ನಾ.ಸ್ವಾ.ಸೇ. ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಕಾರ್ಯದರ್ಶಿ ನಿತೇಶ್ ಕುಕ್ಕೇಡಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya
error: Content is protected !!