23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು.

ಉಜಿರೆ ಎಸ್.ಡಿ.ಎಮ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೂಸಪ್ಪ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶಿಕ್ಷಕಿ ಶ್ರೀಮತಿ ಅಮಿತಾ ತೀರ್ಪುಗಾರರಾಗಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಪ್ರಶಂಸೆ ವ್ಯಕ್ತಪಡಿಸಿದರು.

Related posts

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya
error: Content is protected !!