25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನೂತನ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಪುತ್ತಿಲ, ಕಾರ್ಯದರ್ಶಿ ಜಯರಾಜ್ ಜೈನ್, ನಿರ್ದೇಶಕರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya
error: Content is protected !!