22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತದ  ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ ರವರನ್ನು  ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರು

ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ  ರಾಜ್ಯಸಭಾ ಸದಸ್ಯರಾದ  ಡಿ. ವೀರೇಂದ್ರ ಹೆಗ್ಗಡೆಯವರು ಡಿ. 04 ರಂದು ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಸಿ. ಪಿ. ರಾಧಾಕೃಷ್ಣನ್ ಅವರನ್ನು 

ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Related posts

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!