25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

ಮೇಲಂತಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲಂತಬೆಟ್ಟು ವಲಯದ ವಾತ್ಸಲ್ಯ ಸದಸ್ಯರಾದ ಪ್ರೇಮಾ ರವರ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ ನೇರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಭಗವತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ, ಯೋಜನಾಧಿಕಾರಿಯವರಾದ ಯಶೋಧರ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ , ಅಳದಂಗಡಿ ಒಕ್ಕೂಟದ ಮಾಜಿ ಅಧ್ಯಕ್ಷ ಮಂಜುನಾಥ್ , ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷ ದಯಾನಂದ್, ಮೇಲ್ವಿಚಾರಕರಾದ ರಾಮ್ ಕುಮಾರ್ ಮತ್ತು ರವಿ , ವಿಪತ್ತು ತಂಡ ನವಜೀವನ ಸಮಿತಿ ಒಕ್ಕೂಟದ ಸದಸ್ಯರು, ಸೇವಪ್ರಾತಿನಿಧಿಗಳು, ಮೇಸ್ತ್ರಿ ಶ್ರೀಧರ್ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್, ಸ್ಥಳೀಯರು ಉಪಸ್ಥಿತರಿದ್ದರು.

Related posts

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya
error: Content is protected !!