September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮೆಸ್ಕಾಂ ಅಧ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್ ಕುಮಾರ್ ಅವರು ಇನ್ನು ರಾಜ್ಯ ಸಚಿವರು ಪಡೆಯುವ ಎಲ್ಲ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು ರಾಜ್ಯ ಸಚಿವರ ಪ್ರೊಟೋಕಾಲ್ ಗಳು ಅವರಿಗೆ ಅನ್ವಯವಾಗಲಿದೆ. ಈ ಬಗ್ಗೆ ಸರಕಾರ ಆದೇಶ ಹೊರಡಿಸಿದೆ.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಗವದ್ಭಕ್ತರ ಸಭೆ: ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya
error: Content is protected !!