September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ: ಶ್ರೀ ದುರ್ಗಾ ಬ್ಯೂಟಿಪಾರ್ಲರ್ ಶುಭಾರಂಭ

ಕೊಲ್ಲಿ: ಇಲ್ಲಿಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಬ್ಯೂಟಿ ಪಾರ್ಲರ್ ಡಿ.5 ರಂದು ಶುಭಾರಂಭಗೊಂಡಿತು.


ಮಾಲಕರ ಪೋಷಕರಾದ ಅಕ್ಕಮ್ಮ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭ ಕಟ್ಟಡದ ಮಾಲಕರಾದ ಗೋಪಾಲ ಪೂಜಾರಿ ಮತ್ತು ಶ್ರೀಮತಿ ಶಾಲಿನಿ, ಮಾಲಕರ ತಂದೆ ಜನಾರ್ಧನ ಗೌಡ ಮತ್ತು ತಾಯಿ ಶ್ರೀಮತಿ ಪುಷ್ಪಾವತಿ, ಪ್ರೀತೇಶ್, ಸ್ವಾತಿ, ಶಾರದಾ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಬ್ಯೂಟಿ ಪಾರ್ಲರ್‌ನ ಮಾಲಕಿ ದೀಕ್ಷಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಕೊಯ್ಯೂರು ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಸೇವೆ

Suddi Udaya

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳ ಆಹ್ವಾನ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!