September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.6: ಲಾಯಿಲ ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಶ್ನಾಚಿಂತನೆ

ಲಾಯಿಲ: ಕನ್ನಾಜೆ ಪರಿಸರದಲ್ಲಿ ಸುಮಾರು 32 ವರ್ಷ ಇತಿಹಾಸ ಇರುವ ಶ್ರೀ ದುರ್ಗಾ ಭಜನಾ ಮಂದಿರದ ಶ್ರೀ ನಾಗದೇವರ ಸಾನಿಧ್ಯದ ಜೀರ್ಣೋದ್ದಾರಕ್ಕಾಗಿ ಪೊಸೊಟ್ಟು ಜಗದೀಶ್ ಐತಾಳ್ ಇವರ ಮಾರ್ಗದರ್ಶನದಲ್ಲಿ ಹಾಗೂ ಸರಪಾಡಿ ಸೂರ್ಯನಾರಾಯಣ ಮಯ್ಯರವರ ನೇತೃತ್ವದಲ್ಲಿ ಕನ್ನಾಜೆ ಶ್ರೀ ದುರ್ಗಾನಗರ ಭಜನಾ ಮಂದಿರದಲ್ಲಿ ಡಿ. 06ರಂದು ಬೆಳಿಗ್ಗೆ ಗಂಟೆ 9-30 ಪ್ರಶ್ನಾ ಚಿಂತನೆ ನಡೆಯಲಿರುವುದು ಎಂದು ಕಾರ್ಯದರ್ಶಿ ಚರಣ್ ಶೆಟ್ಟಿ ತಿಳಿಸಿದ್ದಾರೆ.

Related posts

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya
error: Content is protected !!