September 6, 2026
ನಿಧನವರದಿ

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

ವೇಣೂರು: ಇಲ್ಲಿನ ಪಡ್ಡಂದಡ್ಕ ನಿವಾಸಿ ಕೆ. ಅಬ್ದುಲ್ ರಹಿಮಾನ್ (72 ವ.) ಶುಕ್ರವಾರ ಹೃದಯಾಘಾತದಿಂದ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪಡ್ಡಂದಡ್ಕ ಜುಮ್ಮಾ ಮಸೀದಿಯ ಪ್ರಭಾರ ಅಧ್ಯಕ್ಷರಾಗಿದ್ದು ಅಲ್ಲದೆ ಮೂಡಬಿದ್ರಿ ಶ್ರೀ ಮಹಾವೀರ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ, ನಾಲ್ಕು ಮಂದಿ ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!