25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು.

ರಾಜ್ಯ‌ ಭಜನಾ‌ ಕಮ್ಮಟದ‌ ತರಬೇತುದಾರಾದ ಸಂದೇಶ್‌ ಮದ್ದಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ತರಬೇತಿಗೆ ಚಾಲನೆ ನೀಡಿದರು.

ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಪೂಜಾರಿ ಮತ್ತು ಭಜನಾ ಸಮಿತಿಯ‌ ಸದಸ್ಯರು ,ವಿಧ್ಯಾರ್ಥಿಗಳು ಹಾಗೂ‌ ಪೋಷಕರು ಮತ್ತು ಸಹ ತರಬೇತುದಾರರಾದ ದೀಪಕ್ , ಆಕಾಶ್, ಗೌತೇಶ್ ಹಾಗೂ ಸರಾಜ್ ಉಪಸ್ಥಿತರಿದ್ದರು.

Related posts

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
error: Content is protected !!