ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.6ರಂದು ಕಿಂಡರ್ಗಾರ್ಟನ್, ಒಂದನೇ ಹಾಗೂ ಎರಡನೇ ತರಗತಿ ಶಿಕ್ಷಕಿಯರಿಗೆ “ಬಾಲ್ಯದ ಆರೈಕೆ, ಶಿಕ್ಷಣ ಮತ್ತು ಸಕ್ರಿಯ ಕಲಿಕೆ” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರಿನ ಪ್ರಗತಿ ಇಂಟರ್ ನಾಷನಲ್ ಅಕಾಡೆಮಿಯ ನಿರ್ದೇಶಕರಾದ ಶ್ರೀ ಸಿವ ಕುಮಾರ್ ಎನ್. ವಿ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಂಗಳೂರಿನ ಆಕ್ಸ್ಫರ್ಡ್ ವಲಯ ವ್ಯವಸ್ಥಾಪಕರು ಶ್ರೀ ಸುಜಿತ್ ಉಪಸ್ಥಿತರಿದ್ದರು.

ಶಾಲಾ ಪ್ರಾಂಶುಪಾಲರಾದ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕಿ ಸ್ಮೃತಿ ಜೈನ್ ನಿರೂಪಿಸಿದರು.

Related posts

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಮಚ್ಚಿನ ಗ್ರಾ.ಪಂ. ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಪಂಪ್ ಹಾಗೂ ಗೇಟ್ ಕೊಡುಗೆ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya
error: Content is protected !!