March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುತ್ಲೂರು ನಿವಾಸಿ ಶ್ರೀಮತಿ ನಿಧನ

ಕುತ್ಲೂರು: ಇಲ್ಲಿಯ ಸಮೃಧಿ ಡಾಕಯ್ಯ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ (62ವ) ರವರು ಹೃದಯಾಘಾತದಿಂದ ಇಂದು (ಡಿ.6ರಂದು) ನಿಧನರಾದರು.

ಮೃತರು ಪುತ್ರರಾದ ವೇಣೂರು ಎಸ್‌ಡಿಎಂ ಐಟಿಐ ಕಾಲೇಜಿನ ಉಪನ್ಯಾಸಕ ಸತೀಶ್, ಹರೀಶ್ ಡಾಕಯ್ಯ, ರಾಜೇಶ್, ಸೊಸೆಯಂದಿರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!