32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

ಬಳ್ಳಮಂಜ: ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆಯನ್ನು ಮಂಗಳೂರು ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ ಮೂರ್ತಿ ಮಡವು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿ ಅಧ್ಯಕ್ಷ, ದೇವಾಲಯದ ಆಡಳಿತ ಮೊಕ್ತೇಸರ ಡಾ. ಎಂ ಹರ್ಷ ಸಂಪಿಗೆತ್ತಾಯ, ಮುಖ್ಯ ಅತಿಥಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜ್ ಪ್ರಾಂಶುಪಾಲ ಅಲೆಕ್ಸ್ ಐವನ್ ಡಿಸೋಜ, ಬೆಂಗಳೂರು ಯುವ ವಿದ್ಯಮಿ ಆಕಾಶ್ ಕುಲಾಲ್ ಮಾಣೂರು, ನ್ಯಾಯವಾದಿಗಳಾದ ಬದರಿನಾಥ ಸಂಪಿಗೆತ್ತಾಯ, ಪದ್ಮನಾಭ ಸುವರ್ಣ, ವಸಂತ ಮರಕಡ, ಸುಧೀರ್ ಶೆಟ್ಟಿ ಕೋರಬೆಟ್ಟು, ಚಂದ್ರಕಾಂತ ನಿಡ್ಡಾಜೆ, ನಾರಾಯಣ ಪೂಜಾರಿ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya
error: Content is protected !!