March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಇದರ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆಯು ಡಿ.1ರಂದು ಅವಿರೋಧವಾಗಿ ನಡೆಯಿತು.

ಅನಿಲ್ ಎ.ಜೆ, ಜಾರ್ಜ್ ಎಮ್.ವಿ, ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್, ಅಂದಾನಿ ಕೆ.ಡಿ, ಸೆಬಾಸ್ಟೀನ್ ಬಂಗಾಡಿ, ಬಿಜು ಪಿ.ಪಿ, ಬಾಬು ತೋಮಸ್, ಅಜಯ್ ಕೆ.ವಿ, ಸೆಭಾಸ್ಟೀನ್ ಪಿ.ಟಿ, ಚಾಕೋ ಎನ್.ಕೆ, ಸೋಫಿ ಜೋಸೆಫ್, ಫಿಲೋಮಿನಾ ವಿ, ಲಾಲಿ ಮಾಣಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆಯು ಡಿ.8ರಂದು ನಡೆಸುದಾಗಿ ತೀಮಾನಿಸಲಾಗಿದೆ.

Related posts

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!