24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

ಕೊಲ್ಲಿ: ಗೋಪಾಲ ಪೂಜಾರಿ ಕೊಲ್ಲಿ ಮಾಲಕತ್ವದ ಶ್ರೀ ದುರ್ಗಾ ಕಾಂಪ್ಲೆಕ್ಸ್ ಇದರ ಉದ್ಘಾಟನಾ ಸಮಾರಂಭವು ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್‌ನ ಶುಭಾರಂಭವು ಡಿ.5ರಂದು ಜರುಗಿತು.

ಕಾಂಪ್ಲೆಕ್ಸ್‌ನ ಉದ್ಘಾಟನೆಯನ್ನು ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ರಾಜೇಶ್ ಪೈ ದೀಪ ಬೆಳಗಿಸಿ ನೆರವೇರಿಸಿದರು. ತಾ.ಪಂ. ಮಾಜಿ ಅಧ್ಯಕ್ಷ ಮುಕುಂದ ಸುವರ್ಣ, ಕೊಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕಾಂಜಾನು, ಸದಸ್ಯ ಕೃಷ್ಣಪ್ಪ ಪೂಜಾರಿ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಕೇಶವ ಫಡಕೆ, ಲಿಂಗಪ್ಪ ಪೂಜಾರಿ ಪಾಲ್ತ್ಯಾರು ಉಪಸ್ಥಿತರಿದ್ದು, ಶುಭ ಕೋರಿದರು.

ಈ ಸಂದರ್ಭದಲ್ಲಿ ಧರ್ಣಪ್ಪ ಶೆಟ್ಟಿ ಹಾಗೂ ಅರುಣ ಡಿ. ಶೆಟ್ಟಿ ಕೊಲ್ಲಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಗೋಪಾಲ ಪೂಜಾರಿ ಸ್ವಾಗತಿಸಿ, ವಿನಯಚಂದ್ರ ನಡುಬೈಲು ಕಾರ್ಯಕ್ರಮ ನಿರೂಪಿಸಿ, ಶ್ರೀಧರ ಕೆದ್ದು ವಂದಿಸಿದರು. ಶುಭಾರಂಭಕ್ಕೆ ಆಗಮಿಸಿದ ಗಣ್ಯರನ್ನು ಮಾಲಕರಾದ ಶ್ರೀಮತಿ ಶಾಲಿನಿ ಗೋಪಾಲ ಪೂಜಾರಿ ಮತ್ತು ಮಕ್ಕಳು ಸ್ವಾಗತಿಸಿ, ಕೃತಜ್ಞತೆ ಸಲ್ಲಿಸಿದರು.

Related posts

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya
error: Content is protected !!