24.8 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಜನಸ್ಪಂದನ ಸಭೆಗೆ ಸ್ಪಂದನೆ ನೀಡದ ಬಾರ್ಯ ಗ್ರಾಮ ಪಂಚಾಯತ್ ಆಡಳಿತ: ಪಿಡಿಒ ವಿರುದ್ಧ ಶಾಸಕರು ಗರಂ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಜನರ ಬಳಿ ತಾಲೂಕು ಆಡಳಿತ ಎಂಬ ಕಲ್ಪನೆಯ 18ನೇ ಜನಸ್ಪಂದನ ಸಭೆ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಆಯೋಜಿಸಲಾಗಿತ್ತು, ಆದರೆ ಸಭೆಗೆ ಧ್ವನಿವರ್ಧಕ ವ್ಯವಸ್ಥೆಯನ್ನು ಮಾಡದಿರುವುದಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ವಿರುದ್ಧ ಶಾಸಕ ಹರೀಶ್ ಪೂಂಜರು ಗರಂ ಆದರು. ಜವಾಬ್ದಾರಿಯನ್ನು ನಿಭಾಯಿಸದ ಪಿಡಿಒಗೆ ನೋಟಿಸ್ ಜಾರಿಗೊಳಿಸುವಂತೆ ತಾಲೂಕು ಪಂಚಾಯತ್ ಇಓ ಭವಾನಿಶಂಕರ್ ಅವರಿಗೆ ಸೂಚಿಸಿದರು.

ಅಧ್ಯಕ್ಷ ಪಿ.ಕೆ.ಉಸ್ಮಾನ್ , ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya
error: Content is protected !!