25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

ಅಳದಂಗಡಿ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ ಕಾರ್ಯಕ್ರಮವು ಡಿ.6ರಂದು ನಡೆಯಿತು.

ಅಳದಂಗಡಿ ಅರಮನೆ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ಶ್ರೀಮತಿ ಅಮಣಿ ಮಂಜು ದೇವಾಡಿಗ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಶಿವಪ್ರಸಾದ್ ಅಜಿಲರು ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಸದಸ್ಯರಾದ ಯೋಗಿಶ್ ಕುಮಾರ್ ನಡಕ್ಕರ, ಎಂ. ಗಂಗಾಧರ ಮಿತ್ತಮಾರು, ಡಾ. ಶಶಿಧರ ಡೋಂಗ್ರೆ, ಡಾ. ಪ್ರಶಾಂತ್ ದೇವಾಡಿಗ, ಜಗದೀಶ್ ಹೆಗ್ಡೆ ನಾವರಗುತ್ತು, ಸದಾನಂದ ಪೂಜಾರಿ ಉಂಗಿಲಬೈಲ್, ಸುಭಾಶ್ಚಂದ್ರ ರೈ ಪಡ್ಯೊಡಿ, ರಾಕೇಶ್ ಹೆಗ್ಡೆ ಬಳಂಜ, ಅಜಿತ್ ಜೈನ್, ಎ ಶಶಿಧರ ಶೆಟ್ಟಿ, ಪಿ.ಹೆಚ್. ನಿತ್ಯಾನಂದ ಶೆಟ್ಟಿ, ಸಂತೋಷ್ ಕುಮಾರ್ ಕಾಪಿನಡ್ಕ, ಪ್ರಭಾಕರ ಕೊಡಂಗೆ, ಪ್ರಶಾಂತ್ ಶೆಟ್ಟಿ ಬಿಕ್ಕಿರ, ಪ್ರಸನ್ನ ಹೆಗ್ಡೆ ಕರಂಬಾರು, ವಿಜಯ ಕುಮಾರ್ ಜೈನ್ ಅಳದಂಗಡಿ, ಸುಪ್ರೀತ್ ಜೈನ್, ಧರ್ಮಸಾಮ್ರಾಜ್ಯ ನಡಾಯಿ, ಜಗನ್ನಾಥ ಶೆಟ್ಟಿ, ಹರೀಶ್ ಆಚಾರ್ಯ, ಯಶೋಧರ ಬಿಕ್ಕಿರ, ಧರ್ಣಪ್ಪ ಪೂಜಾರಿ ದೋರಿಂಜ, ಹರೀಶ್ ಕುಲಾಲ್, ಪುನೀತ್ ಪಿಲ್ಯ, ಶಿವಪ್ಪ ಪೂಜಾರಿ, ಗುರಿಕಾರರು ಊರಿನ ಪರವೂರಿನ ಗಣ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು. ಅರ್ಚಕರಾದ ಪ್ರಕಾಶ್ ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು.

Related posts

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya
error: Content is protected !!