32.9 C
ಪುತ್ತೂರು, ಬೆಳ್ತಂಗಡಿ
March 6, 2026
ಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಡಿ.8: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಇಂದಬೆಟ್ಟು-ನಡ-ಉಜಿರೆ-ಬೆಳಾಲಿನಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.8 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ.

1.ಪೂರ್ವಾಹ್ನ – 9.30- ಗ್ರಾಮ ಪಂಚಾಯತ್ ಇಂದಬೆಟ್ಟು. 2. ಪೂರ್ವಾಹ್ನ – 11.00- ಗ್ರಾಮ ಪಂಚಾಯತ್ ನಡ 3. ಅಪರಾಹ್ನ – 2.00 – ಗ್ರಾಮ ಪಂಚಾಯತ್ ಉಜಿರೆ 4. ಸಂಜೆ – 4.00 – ಗ್ರಾಮ ಪಂಚಾಯತ್ ಬೆಳಾಲು. ಸಂಬಂಧಪಟ್ಟ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.

Related posts

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya
error: Content is protected !!