ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

ಬೆಳ್ತಂಗಡಿ: ತೋಟಗಾರಿಕಾ ಇಲಾಖೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜೇನು ಕೃಷಿ ತರಬೇತಿ ಹಾಗೂ ಫಲಾನುಭವಿ ರೈತರಿಗೆ ಜೇನು ಪೆಟ್ಟಿಗೆ ವಿತರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ತರಬೇತಿ ಹಾಗೂ ಇಲಾಖೆಯ ಕಾರ್ಯಕ್ರಮ ಮತ್ತು ಅನುಷ್ಠಾನದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ 98 ಫಲನುಭವಿಗಳಿಗೆ ಜೇನು ಪೆಟ್ಟಿಗೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳಾದ ಮಹಾವೀರ, ಭೀಮ್ ರಾಯ್,ಸಂಪನ್ಮೂಲ ವ್ಯಕ್ತಿ ಶ್ಯಾಮ್ ಸುಂದರ್ ಭಟ್ ಆಲಡ್ಕ ಹಾಗೂ ಫಲನುಭವಿಗಳು ಉಪಸ್ಥಿತರಿದ್ದರು.

Related posts

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!